ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸುಗಳ ನಡುವೆ ಅಪಘಾತ – ಚಾಲಕರಿಗೆ ಗಂಭೀರ ಗಾಯ

ಕೊಟ್ಟಿಗೆಹಾರ: ಎರಡು ಸರಕಾರಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ ಅಪಘಾತದಲ್ಲಿ ಎರಡೂ ಬಸ್ಸಿನ ಚಾಲಕರ ಕಾಲಿಗೆ ಗಂಭೀರ ಗಾಯವಾದ ಘಟನೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಶುಕ್ರವಾರ ಸಂಭವಿಸಿದೆ. ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 07-07-2026 ಎರಡೂ ಬಸ್ಸಿನಲ್ಲಿ ಸುಮಾರು 80 ಮಂದಿ ಪ್ರಯಾಣಿಕರಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಆದರೆ ಗಂಭೀರ ಗಾಯಗೊಂಡ ಬಸ್ಸಿನ ಚಾಲಕರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆಯ ಅಬ್ಬರ ಈ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ .! ಸಿ.ಆರ್.ಸಿ ಸಂಸ್ಥೆಯಿಂದ ಡಿ.ಇಡಿ. ವಿಶೇಷ ಶಿಕ್ಷಣ ಕೋರ್ಸ್‍ಗಳಿಗೆ ಅರ್ಜಿ … Continue reading ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸುಗಳ ನಡುವೆ ಅಪಘಾತ – ಚಾಲಕರಿಗೆ ಗಂಭೀರ ಗಾಯ