ಚೀನಾದಲ್ಲಿ ಮಳೆರಾಯನ ಅರ್ಭಟಕ್ಕೆ ನಾಲ್ವರು ನಾಪತ್ತೆ, 15 ಮಂದಿ ಸಾವು

ಬೀಜಿಂಗ್: ಚೀನಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಧಾರಾಕಾರ ಮಳೆಯ ಪರಿಣಾಮ ೧೫ ಜನ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ. Google Warning ಬರೋಬ್ಬರಿ 250 ಕೋಟಿ ಬಳಕೆದಾರರ G Mail ಖಾತೆಗಳನ್ನು ಎಐ ಮೂಲಕ ಹ್ಯಾಕ್ ಆಗುತ್ತೆ..! ಈ ಕೆಲಸವನ್ನು ತಕ್ಷಣ ಮಾಡಿ ಸೋಮವಾರ ಬೆಳಗ್ಗೆ 7 ಗಂಟೆಯಿ0ದ ನೈರುತ್ಯ ಚೀನಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ ೧೫ ಜನ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ.ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಎಲ್ಲಾ ಹಂತಗಳ ಅಧಿಕಾರಿಗಳು … Continue reading ಚೀನಾದಲ್ಲಿ ಮಳೆರಾಯನ ಅರ್ಭಟಕ್ಕೆ ನಾಲ್ವರು ನಾಪತ್ತೆ, 15 ಮಂದಿ ಸಾವು