ಬೆಂಗಳೂರು: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.