ಜರ್ಮನಿ ನರ್ಸಿಂಗ್ ಕೆಲಸಕ್ಕೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

     ದಾವಣಗೆರೆ : ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೆ// ಟ್ಯಾಲೆಟ್ ಆರೇಂಜ್ ( Talent Orange    ) ಸಂಸ್ಥೆಯು, ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿ.ಎಸ್ಸಿ, ಜಿಎನ್‍ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗಕ್ಕಾಗಿ ಅವಕಾಶ ಕಲ್ಪಿಸಲಾಗಿದೆ.

ಈ ವಿದ್ಯಾರ್ಹತೆ ಹೊಂದಿರುವ ನಸಿರ್ಂಗ್ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿ ಕೇರಳ ರಾಜ್ಯದ ತಿರುವನಂತಪುರದ ತರಬೇತಿ ಕೇಂದ್ರದಲ್ಲಿ 8 ತಿಂಗಳ ಕಾಲ ಜರ್ಮನ್ ಭಾμÉಯ ಬಗ್ಗೆ ತರಬೇತಿ ನೀಡಲಿದೆ. ಈ ಸಂಸ್ಥೆಯ ವತಿಯಿಂದ ಊಟದ ವ್ಯವಸ್ಥೆ ಹಾಗೂ ಉಚಿತ ವಸತಿ ಸೌಲಭ್ಯ ನೀಡುವುದಲ್ಲದೇ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಒದಗಿಸಲಾಗುವುದು.

ಜರ್ಮನಿಯಲ್ಲಿ ಕೆಲಸ ನಿರ್ವಹಿಸಲು ಉತ್ಸುಕರಾದವರು ಈಗಾಗಲೇ ನಸಿರ್ಂಗ್ ಪೂರ್ಣಗೊಳಿಸಿದ ಉದ್ಯೋಗಾಂಕ್ಷಿಗಳು ಕಾರ್ಮಿಕ ಅಧಿಕಾರಿಗಳ ಕಚೆÉೀರಿ, ಬಿ.ಎಸ್.ಎನ್.ಎಲ್ ಆಫೀಸ್ 2ನೇ ಮಹಡಿ, ಶ್ರೀ ಡಿ. ದೇವರಾಜ ಅರಸು ಬಡಾವಣೆ, ಸಂಗೊಳ್ಳಿ ರಾಯಣ್ಣ ವೃತ್ತ, ಪಿ.ಬಿ ರೋಡ್ ದಾವಣಗೆರೆ ಕಚೇೀರಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಗಳ ಕಚೇರಿಯ ದೂ.ಸಂ:08192-237332 ಸಂಪರ್ಕಿಬೇಕೆಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon