ಜುಲೈ 13ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ( Congress Government ) ಘೋಷಣೆ ಮಾಡಿದ್ದಂತ ಮೂರು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ. ಇನ್ನೂ ಎರಡು ಮಾತ್ರ ಬಾಕಿ ಇದ್ದಾವೆ. ಅವುಗಳನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ( Karnataka Cabinet Meeting ) ಜುಲೈ.13ಕ್ಕೆ ನಿಗದಿ ಮಾಡಲಾಗಿದೆ. ಗೃಹಲಕ್ಷ್ಮಿಯರಿಗೆ ಶುಭ ಸುದ್ದಿ: ಮಾಸಿಕ ಹಣ ಹೆಚ್ಚಳ ಸಾಧ್ಯತೆ..! ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು … Continue reading ಜುಲೈ 13ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ