‘ಜು.10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ’ – ಸಿಎಂ
ಬೆಂಗಳೂರು: ಬಿಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಬದಲು ಹಣ ನೀಡುವ ಪ್ರಕ್ರಿಯೆ ಜುಲೈ 10ರಿಂದ ಪ್ರಾರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇನ್ಮುಂದೆ ಮೆಹಂದಿ, ಇತರ ಸಮಾರಂಭಗಳಲ್ಲಿ ಮದ್ಯ ಪೂರೈಸಲು ಅನುಮತಿ ಕಡ್ಡಾಯ ಈ ಕುರಿತು ಮಾಹಿತಿ ನೀಡಿರುವ ಅವರು, ಜುಲೈನಲ್ಲಿ ಅಕ್ಕಿ ಬದಲು ಹಣ ಕೊಡ್ತೇವೆ ಅಂತಾ ಹೇಳಲಾಗಿತ್ತು. ಆದರೆ ಜುಲೈ 1ರಂದೇ ಹಣ ಕೊಡುತ್ತೇವೆ ಅಂತಾ ಹೇಳಿಲ್ಲ. ಜುಲೈ 10ರಿಂದ ಹಣ ನೀಡುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದರು. ಇನ್ನು ಈ ತಿಂಗಳಿನಿಂದಲೇ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ … Continue reading ‘ಜು.10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ’ – ಸಿಎಂ
Copy and paste this URL into your WordPress site to embed
Copy and paste this code into your site to embed