ಜು.14ರಿಂದ ‘ಗೃಹ ಲಕ್ಷ್ಮಿ ಯೋಜನೆ’ಗೆ ಅರ್ಜಿ ಸಲ್ಲಿಕೆ ಆರಂಭ

ಬೆಳಗಾವಿ: ರಾಜ್ಯದ ಕುಟುಂಬದ ಯಜಮಾನಿ ಮಹಿಳೆಯರು ಕಾಯುತ್ತಿರುವಂತ ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ, 2000 ಹಣ ಪಡೆಯಲು ಅರ್ಜಿ ಸಲ್ಲಿಕೆ ಜುಲೈ.14ರಿಂದ ಆರಂಭಗೊಳ್ಳಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಯಜಮಾನಿ ಮಹಿಳೆಯರು ಕಾಯುತ್ತಿರುವಂತ ಮಹತ್ವದ ನಮ್ಮ ಸರ್ಕಾರ ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಕೆ ಬಗ್ಗೆ ಜುಲೈ.3 ಅಥವಾ 4ರಂದು ಮಹತ್ವದ ಘೋಷಣೆ ಮಾಡುತ್ತೇವೆ. ಬ್ಯಾಂಕ್ ಗಳಿಂದ ವಸೂಲಿಯಾದ ಸಾಲದ ವಿವರ ಕೋರಿ ಹೈಕೋರ್ಟ್ ಗೆ ವಿಜಯ್ ಮಲ್ಯ ಅರ್ಜಿ … Continue reading ಜು.14ರಿಂದ ‘ಗೃಹ ಲಕ್ಷ್ಮಿ ಯೋಜನೆ’ಗೆ ಅರ್ಜಿ ಸಲ್ಲಿಕೆ ಆರಂಭ