ಜೂನಿಯರ್ ಫಿಸಿಯೋಥೆರಪಿಸ್ಟ್, MTS ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

  ಬೆಂಗಳೂರು: ವಿಮಾನಕ್ಕೆ ಟೆಂಪೊ ಟ್ರಾವೆಲರ್‌ ಡಿಕ್ಕಿ! ಬೆಂಗಳೂರು: BECIL ನಲ್ಲಿ ಜೂನಿಯರ್ ಫಿಸಿಯೋಥೆರಪಿಸ್ಟ್, MTS ಸೇರಿದಂತೆ ಒಟ್ಟು 110 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನ.23ರವರೊಳಗೆ ಅಧಿಕೃತ ವೆಬ್‌ಸೈಟ್ www.besil.comಗೆ ಭೇಟಿ ನೀಡಿ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ನ್ಯಾಷನಲ್ ಹೆರಾಲ್ಡ್ ಕೇಸ್: ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ ಕೋರ್ಟ್ ನಲ್ಲಿ ಹೋರಾಡಿ- ಬಿಜೆಪಿ SC/ST/ EWS ವರ್ಗದ ಅಭ್ಯರ್ಥಿಗಳು 7531 ಮತ್ತು ಇತರ ವರ್ಗದ ಅಭ್ಯರ್ಥಿಗಳು 1885 ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ … Continue reading ಜೂನಿಯರ್ ಫಿಸಿಯೋಥೆರಪಿಸ್ಟ್, MTS ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ