ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 28ರ ಶುಕ್ರವಾರದಂದು ದಕ್ಷಿಣ:
ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳು, ಅಂಗನವಾಡಿ ,
ಹಾಗೂ ಪ್ರೌಡಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 28 ರಂದು ವ್ಯಾಪಕ ಮಳೆಯಾಗುವ ಬಗ್ಗೆ ಹವಾಮಾನ
ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.ಜೂನ್ 27 ರಂದು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ.
ಘೋಷಣೆ ಮಾಡಲಾಗಿತ್ತು.
