ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್- ಕಾವಲಿಗೆಂದೇ ಇಬ್ಬರು ಬೌನ್ಸರ್ ಗಳನ್ನು ನೇಮಿಸಿದ ವ್ಯಾಪಾರಿ

ಟೊಮ್ಯಾಟೊ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾತ್ರೋರಾತ್ರಿ ಟೊಮ್ಯಾಟೊ ಕದ್ದೊಯ್ಯುತ್ತಿದ್ದಾರೆ. ಹೀಗಾಗಿ ತರಕಾರಿ ವ್ಯಾಪಾರಿ ಟೊಮೆಟೋ ಕಾಯಲು ಇಬ್ಬರು ಬೌನ್ಸರ್ ಗಳನ್ನು ನೇಮಿಸಿ ಸುದ್ದಿಯಾಗಿದ್ದಾನೆ. ಗಣಿಗಾರಿಕೆ ಹಗರಣದಲ್ಲಿ ಶಿಕ್ಷೆಗೊಳಗಾದ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ ಈ ಕುರಿತ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಉತ್ತರ ಪ್ರದೇಶದ ವಾರಣಸಿಯ ತರಕಾರಿ ವ್ಯಾಪಾರಿ ಅಜಯ್ ಫೌಜಿ ಟೊಮ್ಯಾಟೊ ಕಾಯಲು ಇಬ್ಬರು ಬೌನ್ಸರ್ ನೇಮಿಸಿದ್ದಾರೆ. ದೇಶಾದ್ಯಂತ ಹೈಅಲರ್ಟ್‌ – 24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಸ್ಥಗಿತ ಬರಲಿದೆ ಕೇಸರಿ … Continue reading ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್- ಕಾವಲಿಗೆಂದೇ ಇಬ್ಬರು ಬೌನ್ಸರ್ ಗಳನ್ನು ನೇಮಿಸಿದ ವ್ಯಾಪಾರಿ