ಟ್ವಿಟರ್‌’ಗೆ 50 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ‘ಅನಿಯಂತ್ರಿತ ಸಾಮಾಜಿಕ ಜಾಲತಾಣಗಳ ಬಳಕೆ ಪ್ರಜಾ ಪ್ರಭುತ್ವದ ಅಪಾಯಕ್ಕೆ ಕಾರಣ’ ಎಂಬ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್‌, ಕೆಲವು ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾಗೊಳಿಸಿದ್ದು, ಸಂಸ್ಥೆಗೆ 50 ಲಕ್ಷ ರೂ. ದಂಡ ವಿಧಿಸಿದೆ. ತಹಶಿಲ್ದಾರ್ ಕಿರುಕುಳ: ಶಿರಸ್ತೇದಾರ್ ಕಚೇರಿ ಆವರಣದಲ್ಲಿಯೇ ಆತ್ಮಹತ್ಯೆಗೆ ಯತ್ನ .! ಈ ಸಂಬಂಧ ಕೇಂದ್ರ ಸರ್ಕಾರ ನೀಡಿದ್ದ ನೋಟಿಸ್‌ ಗಳನ್ನು ಪ್ರಶ್ನಿಸಿ ಟ್ವಿಟರ್‌’ನ ಅಧಿಕೃತ ಪ್ರತಿನಿಧಿ ಸಲ್ಲಿಸಿದ್ದ ರಿಟ್‌ … Continue reading ಟ್ವಿಟರ್‌’ಗೆ 50 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್