ಮಹಿಳೆಯೊಬ್ಬಳು ಬಾವಿಯ ಕಟ್ಟೆ ಮೇಲೆ ಕುಳಿತು ಚಿಕ್ಕ ಮಗುವನ್ನು ಒಂದು ಕೈಯಲ್ಲಿ ಹಿಡಿದುಕೊಂಡು ರೀಲ್ಸ್ ಮಾಡಿದ್ದಾರೆ.
ಇದಕ್ಕೆ ಸಂಬಂಧಿಸಿದೆ ವಿಡಿಯೋ ಭಾರಿ ವೈರಲ್ ಆಗುತ್ತಿದೆ. ವೈರಲ್ ವಿಡಿಯೋದಲ್ಲಿ ಅಪಾಯವನ್ನು ಪರಿಗಣಿಸದೇ ಅವಳು ಮಗುವನ್ನು ಅಜಾಗರೂಕತೆಯಿಂದ ಹಿಡಿದುಕೊಂಡು ಕ್ಯಾಮೆರಾದಲ್ಲಿ ಪೋಸ್ ನೀಡುತ್ತಿರುವುದು ಕಂಡುಬಂದಿದೆ.
ವೈರಲ್ ವಿಡಿಯೋಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಲೈಕ್ಗ್ ಗಾಗಿ ಅಪಾಯಕಾರಿ ಸ್ಟಂಟ್ ಮಾಡಿದ ಮಹಿಳೆಯನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ