ದಕ್ಷಿಣ ಕನ್ನಡ: ಬ್ರಿಜೇಶ್ ಚೌಟ 20 ಸಾವಿರ ಮತಗಳ ಮುನ್ನಡೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕಾ ಕಾರ್ಯ ನಡೆಯುತ್ತಿದ್ದು ಬಿಜೆಪಿ ಮುನ್ನಡೆ ಕಾಯ್ದಿದೆ. ಮೊದಲ  ಸುತ್ತಿನಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ 145445  ಮತ ಪಡೆದು ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ನ ಪದ್ಮರಾಜ್ ಆರ್ ಪೂಜಾರಿಯವರು 2123384 ಮತ ಪಡೆದು ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ 22061 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ. 4865   ನೋಟಾ ಮತ ಚಲಾವಣೆಯಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement