ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ & ಟೀಂ ಅನ್ನು ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವುದು ಬಹುತೇಕ ಫಿಕ್ಸ್ ಆಗಿದೆ. ದರ್ಶನ್ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್ ಹಿಡಿದು ರೌಡಿಶೀಟರ್ ಜೊತೆಗೆ ಹರಟೆ ಹೊಡೆಯುತ್ತಾ ಹಾಯಾಗಿ ಕುಳಿತ ಫೋಟೋ ವೈರಲ್ ಬೆನ್ನಲ್ಲೇ, ವಿಡಿಯೋ ಕಾಲ್ ದೃಶ್ಯದ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ದರ್ಶನ್ & ಗ್ಯಾಂಗ್ಅನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ಸಹ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಆರೋಪಿಗಳನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಅಟ್ಟುವ ಪ್ರಕ್ರಿಯೆ ನಡೆದಿದೆ ಎಂಬ ಮಾಹಿತಿ ಲಭಿಸಿದೆ. ಈಗಾಗಲೇ ಬೆಂಗಳೂರು ಪೊಲೀಸರು ಕೋಕಾ ಕಾಯ್ದೆಯಡಿ ಇರುವವರನ್ನ ಶಿಫ್ಟ್ ಮಾಡಲು ಪತ್ರ ಬರೆದಿದ್ದರು. ಈಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಸೇರಿದಂತೆ 26 ಆರೋಪಿಗಳ ಶಿಫ್ಟ್ ಮಾಡಲಾಗುತ್ತಿದೆ. ಆದರೆ ಕಾನೂನು ವಿಚಾರವಾಗಿ ಜೈಲು ಅಧಿಕಾರಿಗಳು ಚರ್ಚೆ ಮಾಡುತ್ತಿದ್ದಾರೆ. ನ್ಯಾಯಾಲಯದ ಅನುಮತಿ ಬೇಕಾ ಅಥವಾ ಜೈಲು ಆಡಳಿತವೇ ನಿರ್ಧರಿಸಬಹುದಾ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಜೈಲು ಆಡಳಿತವೇ ನಿರ್ಧಾರ ತೆಗೆದುಕೊಳ್ಳಬಹುದು ಎಂದಾರೆ ಇಂದೇ ಶಿಫ್ಟ್ ಸಾಧ್ಯತೆ ಇದೆ.
ದರ್ಶನ್ & ಟೀಮ್ ಹಿಂಡಲಗಾ ಜೈಲಿಗೆ ಶಿಫ್ಟ್ ಬಹುತೇಕ ಫಿಕ್ಸ್
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News
5 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ.!
21 December 2024
ಜಿಲ್ಲಾಸ್ಪತ್ರೆಗೆ ಜಿಲ್ಲಾ ನ್ಯಾಯಾಧೀಶರ ದಿಢೀರ್ ಭೇಟಿ: ಕಂಗಾಲಾದ ಸಿಬ್ಬಂದಿ.!
21 December 2024
ಮಕ್ಕಳು ಮೊಬೈಲ್, ಟಿ.ವಿ,ಗಳಗಳಲ್ಲಿ ಮಗ್ನರಾಗುವುದಕ್ಕಿಂತ ಆಟದ ಮೈದಾನಕ್ಕೆ ಬರಲಿ.!
21 December 2024
ಅಲೆಮಾರಿ ಬುಡ್ಗ ಜಂಗಮರ ಸಮಸ್ಯೆ ಧ್ವನಿ ಆಲಿಸಬಹುದ.?
21 December 2024
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಸಾಮಾಜಿಕ ಸಂಘರ್ಷ ಸಮಿಯಿಂದ ಪ್ರತಿಭಟನೆ.!
21 December 2024
ದಿ. ರೈತ ಮುಖಂಡ ಎನ್.ಡಿ.ಸುಂದರೇಶ್ ದಿಟ್ಟ ಹೋರಾಟಗಾರ.!
21 December 2024
ಸಾಕ್ಷರತೆ ಭವಿಷ್ಯದ ಶಿಕ್ಷಣಕ್ಕೆ ಸಹಕಾರಿ-ಎಂ.ನಾಸಿರುದ್ದೀನ್.!
21 December 2024
LATEST Post
ಕಾನ್ಸ್ಟೇಬಲ್ ಮನೆಯಲ್ಲಿ ಕಂತೆ ಕಂತೆ ಹಣ; ಲೋಕಾಯುಕ್ತ ಪೊಲೀಸರ ಭರ್ಜರಿ ಬೇಟೆ!
21 December 2024
18:06
ಕಾನ್ಸ್ಟೇಬಲ್ ಮನೆಯಲ್ಲಿ ಕಂತೆ ಕಂತೆ ಹಣ; ಲೋಕಾಯುಕ್ತ ಪೊಲೀಸರ ಭರ್ಜರಿ ಬೇಟೆ!
21 December 2024
18:06
ಮಂಗಳೂರು : ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ – ಐವನ್ ಡಿಸೋಜ, ಸುಹಾನ್ ಆಳ್ವ ಸಹಿತ ಹಲವರು ವಶಕ್ಕೆ
21 December 2024
17:56
5 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ.!
21 December 2024
17:53
ಜಿಲ್ಲಾಸ್ಪತ್ರೆಗೆ ಜಿಲ್ಲಾ ನ್ಯಾಯಾಧೀಶರ ದಿಢೀರ್ ಭೇಟಿ: ಕಂಗಾಲಾದ ಸಿಬ್ಬಂದಿ.!
21 December 2024
17:48
ಮಕ್ಕಳು ಮೊಬೈಲ್, ಟಿ.ವಿ,ಗಳಗಳಲ್ಲಿ ಮಗ್ನರಾಗುವುದಕ್ಕಿಂತ ಆಟದ ಮೈದಾನಕ್ಕೆ ಬರಲಿ.!
21 December 2024
17:37
ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಅಭಿನಂದಿಸಿದರುಅನ್ನೆಹಾಳ್ ಗ್ರಾ.ಪಂ. ಅಧ್ಯಕ್ಷರನ್ನ.!
21 December 2024
17:31
ಅಲೆಮಾರಿ ಬುಡ್ಗ ಜಂಗಮರ ಸಮಸ್ಯೆ ಧ್ವನಿ ಆಲಿಸಬಹುದ.?
21 December 2024
17:28
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಸಾಮಾಜಿಕ ಸಂಘರ್ಷ ಸಮಿಯಿಂದ ಪ್ರತಿಭಟನೆ.!
21 December 2024
17:25
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ದ ಲಕ್ಷ್ಮಿಹೆಬ್ಬಾಳ್ಕರ್ ಅಭಿಮಾನಿಗಳ ಪ್ರತಿಭಟನೆ
21 December 2024
17:21
ದಿ. ರೈತ ಮುಖಂಡ ಎನ್.ಡಿ.ಸುಂದರೇಶ್ ದಿಟ್ಟ ಹೋರಾಟಗಾರ.!
21 December 2024
17:19
ಸಾಕ್ಷರತೆ ಭವಿಷ್ಯದ ಶಿಕ್ಷಣಕ್ಕೆ ಸಹಕಾರಿ-ಎಂ.ನಾಸಿರುದ್ದೀನ್.!
21 December 2024
17:11
ಮುಂಬೈ ಬೋಟ್ ದುರಂತ ಪ್ರಕರಣ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ, ಸಾವಿನ ಸಂಖ್ಯೆ 15ಕ್ಕೆ ಏರಿಕೆ
21 December 2024
16:58
ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್
21 December 2024
16:24
ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್
21 December 2024
16:19
ಮಂಗಳೂರು: ಪೋಕ್ಸೋ ಪ್ರಕರಣ- ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ
21 December 2024
16:19
ಟಿವಿ ರಿಮೋಟ್ ಕೊಡದಿದ್ದಕ್ಕೆ ಬಾಲಕಿ ಆತ್ಮಹತ್ಯೆ
21 December 2024
16:01
ಉಡುಪಿಯ ರೆಸಾರ್ಟ್ ನಲ್ಲಿ ಭಾರಿ ಅಗ್ನಿ ಅವಘಡ : ಪ್ರಾಣಾಪಾಯದಿಂದ ಪಾರಾದ ಪ್ರವಾಸಿಗರು!
21 December 2024
15:18
ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಬಂಧನ: 2. 42 ಕೋಟಿ ರು. ಮೌಲ್ಯದ ಚಿನ್ನ ಪೋಲೀಸರ ವಶ
21 December 2024
15:18
ರಷ್ಯಾ ಬಹುಮಹಡಿ ಕಟ್ಟಡಗಳ ಮೇಲೆ ಡ್ರೋನ್ ದಾಳಿ
21 December 2024
15:14
ರುಚಿ ನೋಡದೆನೇ ಸಿಹಿಯಾದ ಕಿತ್ತಳೆಯನ್ನು ಆಯ್ಕೆ ಮಾಡುವುದು ಹೇಗೆ ಗೊತ್ತಾ?
21 December 2024
15:12
ಡೋಕ್ಲಾಂನಲ್ಲಿ 22 ಗ್ರಾಮಗಳನ್ನು ನಿರ್ಮಾಣ ಮಾಡಿದ ಚೀನಾ !
21 December 2024
14:58
‘ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಜಂಗಲ್ ರಾಜ್ ನಿರ್ಮಾಣವಾಗಿದೆ’-ನಳಿನ್ ಕುಮಾರ್ ಕಟೀಲ್
21 December 2024
14:29
ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಜಾರಿ
21 December 2024
14:17
ಸರಣಿ ಅಪಘಾತ: ಏಕಾಏಕಿ ಕಾರಿನ ಮೇಲೆ ಲಾರಿ ಪಲ್ಟಿ – 6 ಜನರ ದುರ್ಮರಣ
21 December 2024
14:13
ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ಬಾರ್ ಅಂಡ್ ರೆಸ್ಟೊರೆಂಟ್ ಗೆ BBMP ನೊಟೀಸ್
21 December 2024
12:32
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಂಧನ
21 December 2024
12:27
ಜೈಪುರ ಅಗ್ನಿದುರಂತದಲ್ಲಿ 13 ಮಂದಿ ಸಾವು: ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಮೋದಿ
21 December 2024
12:08
ಹುಲಿ ಉಗುರು ಸಾಗಾಟ – ಇಬ್ಬರು ಆರೋಪಿಗಳ ಬಂಧನ
21 December 2024
12:05
NIACL ಸಂಸ್ಥೆಯಲ್ಲಿ ನೇಮಕಾತಿ: ಡಿಗ್ರಿ ಆದವರು ಅರ್ಜಿ ಸಲ್ಲಿಸಿ
21 December 2024
11:29
43 ವರ್ಷಗಳ ಬಳಿಕ ಕುವೈತ್ಗೆ ಭಾರತದ ಪ್ರಧಾನಿ ಮೋದಿ ಭೇಟಿ
21 December 2024
10:54
ಇಂದು “ಅಯನ ಸಂಕ್ರಾಂತಿ” ಹಗಲು ಕಡಿಮೆ, ರಾತ್ರಿ ಹೆಚ್ಚು.. ಕಾರಣ ಏನು?
21 December 2024
10:37
2024ರಲ್ಲಿ ಉತ್ತರ ಪ್ರದೇಶದ ಪ್ರಮುಖ ಪ್ರವಾಸಿ ತಾಣ : ತಾಜ್ ಮಹಲ್ ಅನ್ನು ಹಿಂದಿಕ್ಕಿದ ಅಯೋಧ್ಯೆ
21 December 2024
09:52
ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಅಭಿಷೇಕ್ ಬಚ್ಚನ್ – ಐಶ್ವರ್ಯಾ ರೈ
21 December 2024
09:46
ಮನೆ ಬಳಿ ಈ ಗಿಡಗಳನ್ನು ನೆಡಬೇಡಿ: ದರಿದ್ರ,, ಕೌಟುಂಬಿಕ ಕಲಹ.
21 December 2024
09:26