ದಾವಣಗೆರೆ, ಕೆ.ವಿ ಯರಗುಂಟೆ ಹಾಗೂ 66/11 ಕೆ.ವಿ ದಾವಣಗೆರೆ ವಿದ್ಯುತ್ ಉಪಕೇಂದ್ರದಲ್ಲಿ ತುರ್ತಾಗಿ ಕಾಮಗಾರಿ ಇರುವುರಿಂದ ಸೆಪ್ಟೆಂಬರ್ 8 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಯರಗುಂಟೆ ಫೀಡರ್ ವ್ಯಾಪ್ತಿಯ ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ., ಶಂಕರ್ ವಿಹಾರ ಬಡಾವಣೆ, ಶಾಂತಿ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಎಸ್.ವಿ.ಟಿ ಫೀಡರ್ ವ್ಯಾಪ್ತಿಯ ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಫ್-5 ಮೌನೇಶ್ವರ ಫೀಡರ್ ವ್ಯಾಪ್ತಿಯ ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್‍ರಸ್ತೆ, ಜಯನಗರ, ದುರ್ಗಾಂಬಿಕದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್‍ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗುಇ.ಎಸ್.ಐ ಆಸ್ಪತ್ರೆ ಮತ್ತುಸುತ್ತ ಮುತ್ತಲಿನ ಪ್ರದೇಶಗಳು ಎಫ್-6 ಡಿಸಿಎಮ್ ಫೀಡರ್ ವ್ಯಾಪ್ತಿಯ ಶಕ್ತಿನಗರ, ಬನಶಂಕರಿ ದೇವಸ್ಥಾನದ ಸುತ್ತಮುತ್ತ, ರಾಜೇಂದ್ರ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.ಎಫ್-7 ಜಿ ಮತ್ತು ಎಸ್ ಫೀಡರ್ ವ್ಯಾಪ್ತಿಯ ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಫ್-8 ಕೆಟಿಜೆ ಫೀಡರ್ ವ್ಯಾಪ್ತಿಯ ಶ್ರೀ ಮುರಘರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ, ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು. ಎಫ್-9 ಪಿಜೆ ಫೀಡರ್ ವ್ಯಾಪ್ತಿಯ ಪೆÇಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಎಫ್-10 ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು,
ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯರಸ್ತೆ ಹಾಗೂ ಸುತ್ತ ಮುತ್ತಲಿನ
ಪ್ರದೇಶಗಳು.
ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು. ಎಫ್-17 ಮಹಾನಗರ ಪಾಲಿಕೆ: ಎ.ವಿ.ಕೆ ಕಾಲೇಜ್‍ರಸ್ತೆ, ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ ಕಾಲೇಜ್ ಮತ್ತು ಬಡಾವಣೆ ಪೊಲೀಸ್ ಠಾಣೆ, ಹದಡಿ ರಸ್ತೆ ಹಾಗೂ ಸುತ್ತ ಮುತ್ತ ಪ್ರದೇಶಗಳು” ಎಫ್-14 ಜಯನಗರ : ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು. ಎಫ್-13 ತ್ರಿಶೂಲ್ : ಪಿ ಬಿ ರೋಡ್, ರಿಲಯನ್ಸ ಮಾರ್ಕೆಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ಸ್ ನಿಲ್ದಾಣ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಎಫ್-15 ಸ್ವಿಮಿಂಗ್ ಪೂಲ್: ಡೆಂಟಲ್ ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‍ಸಿ, ಎಆg ಜಿ ಕಾಲೇಜ್ ಹಾಗೂ ಸುತ್ತಮುತ್ತ. ಎಫ್-16 ನಿಜಲಿಂಗಪ್ಪ : ನಿಜಲಿಂಗಪ್ಪ ಬಡಾವಣೆ, ರಿಂಗ್‍ರೋಡ್, ಕುಂದವಾಡ ರಸ್ತೆ, ಯಲ್ಲಮ್ಮನಗರ, ವಿನೋಬನಗರ 4ನೇ ಮೇನ್, 3ನೇ ಮೇನ್ ಹಾಗೂ ಸುತ್ತ ಮುತ್ತಲ ಪ್ರದೇಶಗಳು.
ಇಎಸ್‍ಐ ಫೀಡರ್ ವ್ಯಾಪ್ತಿಯ ಇ.ಎಸ್.ಐ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಎಫ್18-ದುರ್ಗಾಂಬಿಕಾ ಫೀಡರ್ ಎಮ್.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇ.ಡಬ್ಲ್ಯೂ.ಎಸ್. ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಫ್-15 ಇಎಸ್‍ಐ: ಇ.ಎಸ್.ಐ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು ಎಫ್4-ಬಿ.ಟಿ ಫೀಡರ್: ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್‍ರಸ್ತೆ) ಸುತ್ತಮುತ್ತ ಹಾಗೂ ಇತರ ಪ್ರದೇಶಗಳು. ಎಫ್11-ಎಲ್‍ಎಫ್1 ಫೀಡರ್: ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ , ಕೆಆರ್‍ರಸ್ತೆ, ಗಡಿಯಾರ ಕಂಬ, ಬಿಟಿ ಗಲ್ಲಿ, ಬೇಳ್ಳೂಡಿ ಗಲ್ಲಿ, ಇಸ್ಲಾಂ ಪೇಟೆ, ಹೆರಿಗೆ ಆಸ್ಪತ್ರೆ, ಪೆÇೀಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯ ಲಕ್ಷ್ಮೀ ರಸ್ತೆ ಸ್ವಲ್ಪ ಭಾಗ, ವಸಂತ ಟಾಕೀಸ್ ಸ್ವಲ್ಪ ಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ದುರ್ಗಾಂಬಿಕ ಫೀಡರ್ ವ್ಯಾಪ್ತಿಯ ಎಮ್.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇ.ಡಬ್ಲ್ಯೂ.ಎಸ್. ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.