ದಾವಣಗೆರೆ ನಾಳೆ ಈ ವಾರ್ಡ್ ಗಳಲ್ಲಿ ಕರೆಂಟ್ ಇರಲ್ಲ.!

 

     ದಾವಣಗೆರೆ; ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಅ.23 ರಂದು ಬೆಳಿಗ್ಗೆ 10 ರಿಂದ ಸಂಜೆ 5  ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-10 ಸರಸ್ವತಿ ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ,  ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ,  ಜಯನಗರ  ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ,  ಲಕ್ಷ್ಮೀ ಬಡಾವಣೆ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು.  ಎಫ್-11 ವಾಟರ್ ವರ್ಕ್ಸ್ ಫೀಡರ್ ವ್ಯಾಪ್ತಿಯ ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸರ್ಕ್ಯೂಟ್ ಹೌಸ್, ಭೂಸೇನಾ  ನಿಗಮ, ಜಿಲ್ಲಾ ಪಂಚಾಯತ್ ಕಚೇರಿ  ಎಫ್-13 ಇಂಡಸ್ಟ್ರಿಯಲ್ ಫೀಡರ್ ವ್ಯಾಪ್ತಿಯ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ  .ರವೀಂದ್ರನಾಥ ಬಡಾವಣೆ ಮತ್ತು  ಸುತ್ತ  ಮುತ್ತ ಪ್ರದೇಶಗಳು.

Advertisement

ಎಫ್-14 ವಿದ್ಯಾನಗರ ಫೀಡರ್ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳು. ಎಫ್-15 ರಂಗನಾಥ ಫೀಡರ್ ವ್ಯಾಪ್ತಿಯ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ  ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಎಫ್-22 ಎಸ್.ಎಸ್.ಹೈಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು. ಎಫ್-23 ವಿವೇಕಾನಂದ ಫೀಡರ್ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎಫ್-9-ಶಾಮನೂರು ಫೀಡರ್ ವ್ಯಾಪ್ತಿಯ ಶಾಮನೂರು ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು, ಎಫ್-5 ಬೆಳವನೂರು ಫೀಡರ್ ವ್ಯಾಪ್ತಿಯ 6ನೇ ಮತ್ತು 7ನೇ ಮೈಲಿಕಲ್ಲು, ಪಾಮೇನಹಳ್ಳಿ, ಬೆಳವನೂರು, ತುರ್ಚಗಟ್ಟ, ಹಳೇಬಿಸಲೇರಿ, ಹೊಸಬಿಸಲೇರಿ, ಜರಿಕಟ್ಟೆ, ಮುದಹದಡಿ, ಹಳೇಕುಂದವಾಡ, ಹೊಸಕುಂದವಾಡ, ಶಿರಮಗೊಂಡನಹಳ್ಳಿ, ನಾಗನೂರು, ಶಾಮನೂರು, ಜೆ.ಎಚ್ ಪಟೇಲ್ ಬಡಾವಣೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು, ಶಿರಮಗೊಂಡನಹಳ್ಳಿ, ನಾಗನೂರು, ಎನ್.ಕೆ ಬಡಾವಣೆ, 6ನೇ ಮತ್ತು 7ನೇ ಮೈಲಿಗಲ್ಲು, ಹೊಸ ಮತ್ತು ಹಳೆಬಿಸಲೇರಿ, ಜವಳಘಟ್ಟ, ಬನಶಂಕರಿ 2ನೇ ಬ್ಲಾಕ್ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement