ಧರ್ಮಸ್ಥಳದಲ್ಲಿ ಸರಣಿ ಶವ ಹೂತಿರುವ ಬಗ್ಗೆ ಹೇಳಿಕೆ ನೀಡಿದ ದೂರುದಾರನ ಬಂಧಿಸಿದ ಎಸ್ಐಟಿ ಪೊಲೀಸರ ಕ್ರಮವನ್ನು ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದ ಧರ್ಮಾದಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸ್ವಾಗತಿಸಿದ್ದಾರೆ.
ಪ್ರಕರಣಕ್ಕೆ ಸಂಬ0ಧಿಸಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ವೀರೇಂದ್ರ ಹೆಗ್ಗಡೆ, ತನಿಖೆಯಿಂದ ಇನ್ನಷ್ಟು ಸತ್ಯಾಂಶ ಹೊರಬರಲಿ ಎಂದರು.