ಬೆಂಗಳೂರು; ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿವಾಗಿದ್ದೆ.
ಮಾರ್ಚ್ 1ರಿಂದ 22ರವರೆಗೆ ದ್ವಿತೀಯ PUC ಪರೀಕ್ಷೆ ನಡೆಯಲಿದೆ. ಮಾರ್ಚ್ 1- ಕನ್ನಡ, 4-
ಗಣಿತ, 5-ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ. 6- ಮಾಹಿತಿ
ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್. 7 –
ಇತಿಹಾಸ, ಭೌತಶಾಸ್ತ್ರ. ಮಾರ್ಚ್ 9- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ. ಮಾರ್ಚ್ 11- ವ್ಯವಹಾರ ಅಧ್ಯಯನ. 13- ಇಂಗ್ಲಿಷ್. 15-
ಮನಃಶಾಸ್ತ್ರ, ರಸಾಯನ ಶಾಸ್ತ್ರ. 16- ಅರ್ಥಶಾಸ್ತ್ರ. 18- ಭೂಗೋಳ ಶಾಸ್ತ್ರ, ಜೀವಶಾಸ್ತ್ರ. 20- ಸಮಾಜಶಾಸ್ತ್ರ, ಗಣಕ ವಿಜ್ಞಾನ