ದ.ಕ, ಉಡುಪಿ ಜಿಲ್ಲೆಯಲ್ಲಿ 55 ಸರಕಾರಿ ಶಾಲೆಗಳಲ್ಲಿ 1ನೇ ತರಗತಿಗೆ ಶೂನ್ಯ ದಾಖಲಾತಿ.!

ಮಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ 55 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿಗೆ ಇದುವರೆಗೂ ಒಬ್ಬ ವಿದ್ಯಾರ್ಥಿಯೂ ದಾಖಲಾತಿಯಾಗಿಲ್ಲ. ಜೂನ್‌ 30 ರವರೆಗಿನ ಅಂಕಿಅಂಶಗಳು ನೋಡಿದಾಗ ಅಘಾತಕಾರಿ ಅಂಶವನ್ನು ದೃಢಪಡಿಸಿವೆ. ಎರಡು ಜಿಲ್ಲೆಗಳ 55 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಒಂದನೇ ತರಗತಿಗೆ ಶೂನ್ಯ ದಾಖಲಾತಿಯಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ. ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 5 ಮಂದಿ ಅಪರಾಧಿಗಳಿಗೆ ಮಂಗಳೂರು ನ್ಯಾಯಾಲಯದಿಂದ ಕಠಿಣ ಶಿಕ್ಷೆ ವಿಧಿಸಿ ತೀರ್ಪು ದಕ್ಷಿಣ … Continue reading ದ.ಕ, ಉಡುಪಿ ಜಿಲ್ಲೆಯಲ್ಲಿ 55 ಸರಕಾರಿ ಶಾಲೆಗಳಲ್ಲಿ 1ನೇ ತರಗತಿಗೆ ಶೂನ್ಯ ದಾಖಲಾತಿ.!