ಬೆಂಗಳೂರು: ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಹಕ್ಕುಸ್ವಾಮ್ಯ ಉಲ್ಲಂಘಿಸಿ ಹಾಡುಗಳನ್ನು ಬಳಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ರಕ್ಷಿತ್ ಶೆಟ್ಟಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ನ್ಯಾಯ ಎಲ್ಲಿದೆ, ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ ಹಾಡುಗಳನ್ನು ಅನುಮತಿ ಇಲ್ಲದೆ ಬಳಸಿಕೊಂಡಿರುವ ಪ್ರಕರಣದ ವಿಚಾರಣೆಗೆ ಹಾಜರಾಗಿದ್ದಾರೆ.
