ನಾಪತ್ತೆಯಾಗಿದ್ದ ಜೈನ ಮುನಿಯ ಬರ್ಬರ ಹತ್ಯೆ

ಚಿಕ್ಕೋಡಿ :ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈನ‌ಮುನಿ ಕಾಮಕುಮಾರ ನಂದಿ ಮಹಾರಾಜರ  ಬರ್ಬರ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಮೃತದೇಹದ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ. ಸುಮಾರು 15 ವರ್ಷಗಳಿಂದ ಹಿರೇಕೋಡಿಯ ನಂದಿ ಪರ್ವತದಲ್ಲಿ ನೆಲೆಸಿರುವ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಹಣದ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಸ್ವಾಮೀಜಿಗಳು ನೀಡಿದ್ದ ಹಣವನ್ನು ವಾಪಸ್ ಕೇಳಿದ್ದಕ್ಕೆ ‌ ಕಿರಾತಕರು ಹತ್ಯೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಮಂಗಳೂರು: ‘ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿ ಹರಡಿದರೆ … Continue reading ನಾಪತ್ತೆಯಾಗಿದ್ದ ಜೈನ ಮುನಿಯ ಬರ್ಬರ ಹತ್ಯೆ