ನಾಳೆ ಬಜೆಟ್‌ ಮಂಡನೆ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ತಮ್ಮ ದಾಖಲೆಯ 14ನೇ ಬಜೆಟ್‌ ಅನ್ನು ಮಂಡನೆ ಮಾಡಲಿದ್ದಾರೆ. ರಾಜಧಾನಿ ಬೆಂಗಳೂರಿಗರು ಸೇರಿದಂತೆ ಕರ್ನಾಟಕದ ಜನರು ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ನಾಳಿನ ಬಜೆಟ್ ನಲ್ಲಿ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಕುರಿತಂತೆ ಬಜೆಟ್‌ನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ. ಅಲ್ಲದೆ ಉಚಿತ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣದ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ. “ಕ್ಯಾಬ್‌ನಲ್ಲಿ ದಯವಿಟ್ಟು ರೋಮ್ಯಾನ್ಸ್ ಮಾಡ್ಬೇಡಿ ಇದು ಓಯೋ ರೂಮ್ ಅಲ್ಲ” – ಚಾಲಕನ ಮನವಿ ವಕ್ಫ್‌ ಮಂಡಳಿ ಅಧ್ಯಕ್ಷ ಶಾಫಿ ಸಅದಿ … Continue reading ನಾಳೆ ಬಜೆಟ್‌ ಮಂಡನೆ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ