ನೀರಿಗೆ ಈ ವಸ್ತುಗಳನ್ನು ಬೆರೆಸಿ ಸ್ನಾನ ಮಾಡಿ ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಿ

WhatsApp
Telegram
Facebook
Twitter
LinkedIn

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಸ್ನೇಹಿತರೆ ನೀರಿಗೆ ಈ ವಸ್ತುಗಳನ್ನು ಬೆರೆಸಿ ಸ್ನಾನ ಮಾಡಿ ನಿಮ್ಮ ಅದೃಷ್ಟ ಬದಲಿಸಿಕೊಳ್ಳಿ. ಜಾತಕದಲ್ಲಿ ದೋಷ, ಗ್ರಹ ದೋಷ ಅಥವಾ ತಿಳಿಯದೇ ಮಾಡಿದ ತಪ್ಪಿನಿಂದಾಗಿ ದುರಾದೃಷ್ಟ ಎದುರಾಗುತ್ತದೆ. ಕೆಲವೊಮ್ಮೆ ಎಷ್ಟು ಪ್ರಯತ್ನಪಟ್ಟರೂ ಯಶಸ್ಸು ಸಿಗುವುದಿಲ್ಲ.

ಜ್ಯೋತಿಷ್ಯದಲ್ಲಿ ಕೆಲವು ಉಪಾಯಗಳನ್ನು ಅನುಸರಿಸಿದರೆ ಅದೃಷ್ಟ ಹರಿದುಬರುತ್ತದೆ ಎಂದು ನಂಬಲಾಗಿದೆ. ಇನ್ನು ಸ್ನಾನದ ನೀರಿಗೆ ಕೆಲವೊಂದು ವಸ್ತುಗಳನ್ನು ಸೇರಿಸಿ ಸ್ನಾನ ಮಾಡುವುದರಿಂದ ದುರಾದೃಷ್ಟ ದೂರವಾಗಿ ಯಶಸ್ಸು, ಸಂಪತ್ತು ಮತ್ತು ಸಂತೋಷ ಲಭಿಸುತ್ತದೆ. ಅದಕ್ಕೂ ಮುನ್ನ ನೀವು ಕೂಡ ನಿಮ್ಮವರ ಬಗ್ಗೆ ಹೆಚ್ಚು ಕಾಳಜಿ ಇದ್ದರೆ ಒಂದು ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.

 

ಮೊದಲನೇಯದಾಗಿ ನೀರಿಗೆ ಏಲಕ್ಕಿ ಮತ್ತು ಕೇಸರಿ ಬೆರೆಸಿ ಸ್ನಾನ ಮಾಡುವುದರಿಂದ ಕೆಟ್ಟ ದಿನಗಳು ದೂರವಾಗುತ್ತದೆ ಹಾಗೂ ನಿಧಾನವಾಗಿ ಜೀವನದಲ್ಲಿ ಪ್ರಗತಿ ಕಾಣಿಸುತ್ತದೆ. ಎರಡನೇಯದಾಗಿ ನೀರಿಗೆ ಹಾಲು ಹಾಕಿ ಸ್ನಾನ ಮಾಡುವುದರಿಂದ ಮನುಷ್ಯನ ಆಯಸ್ಸು ವೃದ್ಧಿಯಾಗುತ್ತದೆ ಜೊತೆಗೆ ಶಾರೀರಿಕ ಬಲ ಹೆಚ್ಚಾಗುತ್ತದೆ. ಮೂರನೇಯದಾಗಿ ನೀರಿಗೆ ಎಳ್ಳು

ಬೆರೆಸಿ ಸ್ನಾನ ಮಾಡುವುದರಿಂದ ಮಹಾಲಕ್ಷ್ಮೀ ಕೃಪೆ ನಿಮ್ಮ ಮೇಲೆ ಪ್ರಾಪ್ತಿಯಾಗುತ್ತದೆ ಹಾಗೂ ಮನೆಯಲ್ಲಿ ಧನ ಸಮೃದ್ಧಿಯಾಗುತ್ತದೆ. ನಾಲ್ಕನೇಯದಾಗಿ ನೀರಿಗೆ ತುಪ್ಪ ಬೆರೆಸಿ ಸ್ನಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ ಹಾಗೂ ಸುಂದರ ಚರ್ಮವನ್ನು ಹೊಂದಬಹುದು. ಐದನೇಯದಾಗಿ ಚಂದನ ಮತ್ತು ಶ್ರೀಗಂಧವನ್ನು ಬೆರೆಸಿ ಸ್ನಾನ ಮಾಡುವುದರಿಂದ ದುಃಖ, ಕಷ್ಟ ಮತ್ತು ನಷ್ಟ ದೂರವಾಗುತ್ತದೆ.

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

BC Suddi   About Us
For Feedback - [email protected]

Related News

LATEST Post

WhatsApp Icon Telegram Icon