ನೇಪಾಳ ಪ್ರಧಾನಿ ಪುಷ್ಪಾ ಕಮಲ್ ದಹಲ್ ಪತ್ನಿ ಸೀತಾ ದಹಲ್ ನಿಧನ

ನೇಪಾಳ: ನೇಪಾಳದ ಪ್ರಧಾನಿ ಪುಷ್ಪಾ ಕಮಲ್ ದಹಲ್ ( Nepal Prime Minister Pushpa Kamal Dahal ) ಅವರ ಪತ್ನಿ ಸೀತಾ ದಹಲ್ ( Sita Dahal ) ಬುಧವಾರ ನಿಧನರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಿಟ್ಟುಬಿಡೋ ಮಾತೇ ಇಲ್ಲ: ಸಂಭಾಲ್ ಇತಿಹಾಸ ಇಸ್ಲಾಂಗಿಂತ ಹಿಂದಿನದು, ಅಲ್ಲಿ ವಿಷ್ಣು ದೇವಾಲಯ ಕೆಡವಲಾಗಿತ್ತು- ಯೋಗಿ ಆದಿತ್ಯನಾಥ್ ಬುಧವಾರ ಬೆಳಿಗ್ಗೆ ಆಮ್ಲಜನಕದ ಮಟ್ಟ ಕಡಿಮೆಯಾದ ನಂತರ ಅವರನ್ನು ಕಠ್ಮಂಡುವಿನ ನಾರ್ವಿಕ್ … Continue reading ನೇಪಾಳ ಪ್ರಧಾನಿ ಪುಷ್ಪಾ ಕಮಲ್ ದಹಲ್ ಪತ್ನಿ ಸೀತಾ ದಹಲ್ ನಿಧನ