ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಅಪ್ಡೇಟ್ ಸಿಕ್ಕಿದೆ. ಇಡೀ ರಾಜ್ಯವನ್ನೆ ಬೆಚ್ಚಿ ಬೀಳಿಸಿದ ಈ ಪ್ರಕರಣದ ತನಿಖೆ ನಡೆಸುತ್ತಿರುವ CID ಅಧಿಕಾರಿಗಳು ಶೀಘ್ರವೇ ಚಾರ್ಜಶೀಟ್ ಸಲ್ಲಿಕೆ ಮಾಡಲಿದ್ದಾರೆ.
ಫಯಾಜ್ನ ಕಸ್ಚಡಿಗೆ ತೆಗೆದುಕೊಂಡಿದ್ದ ಅಧಿಕಾರಿಗಳು ಎಲ್ಲ ವಿಚಾರಣೆ ನಡೆಸಿದ್ದಾರೆ. ಜೊತೆಗೆ ನೇಹಾ ಹಿರೇಮಠ ಪೋಷಕರನ್ನು ವಿಚಾರಣೆಗೊಳಪಡಿಸಲಾಗಿದೆ.
ಮೇ 14ಕ್ಕೆ ಆರೋಪಿ ಫಯಾಜ್ ಕಸ್ಟಡಿ ಅವಧಿ ಅಂತ್ಯಗೊಳ್ಳುತ್ತದೆ.