ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ: ಸಿಎಂ ಎಚ್ಚರಿಕೆ

ಬೆಂಗಳೂರು : ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಇಂದು ಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದೆ. ಭ್ರಷ್ಟಾಚಾರದ ಆರೋಪ, ಯಾವುದೇ ತನಿಖೆಗೆ ಸಿದ್ಧ- ಸ್ಪೀಕರ್ ಯು.ಟಿ ಖಾದರ್ ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,  ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಿಸಲು ಯತ್ನಿಸುತ್ತಿದ್ದೇವೆ … Continue reading ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ: ಸಿಎಂ ಎಚ್ಚರಿಕೆ