ಚಿತ್ರದುರ್ಗ : ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಪ.ಪಂಗಡಗಳ ಅಭಿವೃದ್ಧಿ ನಿಗಮ ವತಿಯಿಂದ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಹ ಫಲಾಪೇಕ್ಷಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
SEDP on self employed Tailor, Domestic Data entry oparater ಗೆ 2 ತಿಂಗಳ(60 ದಿನಗಳ) SEDP on Boutique, Assistant Hair Therapist, Fashion Designer, Hardware Repair Technician, Hair Stylist, Beauty Therapist, Solar Panel Installation and Service ಗೆ 1 ತಿಂಗಳ (30 ದಿನಗಳ) ತರಬೇತಿ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.