ಪಶ್ಚಿಮ ಕೀನ್ಯಾ: ಭೀಕರ ರಸ್ತೆ ಅಪಘಾತ; 48 ಜನ ದುರ್ಮರಣ

ನೈರೋಬಿ: ಪಶ್ಚಿಮ ಕೀನ್ಯಾದ ಲೊಂಡಿಯಾನಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದುರಂತದಲ್ಲಿ 48 ಜನ ಮೃತಪಟ್ಟಿದ್ದಾರೆ. ರಾಜಧಾನಿ ನೈರೋಬಿಯ ವಾಯುವ್ಯಕ್ಕೆ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಲೊಂಡಿಯಾನಿಯ ರಿಫ್ಟ್ ವ್ಯಾಲಿ ಪಟ್ಟಣದ ಸಮೀಪ ಶುಕ್ರವಾರ ಸಂಜೆ ರಸ್ತೆ ಅಪಘಾತ ಸಂಭವಿಸಿದೆ. ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಮಂದಿ ಸಾವು ಹೆದ್ದಾರಿಯಲ್ಲಿ ಹಡಗಿಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸುತ್ತಿದ್ದ ಕಂಟೈನರ್, ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಪಾದಚಾರಿಗಳ ಮೇಲೆ ಹರಿದಿದೆ. ಈ … Continue reading ಪಶ್ಚಿಮ ಕೀನ್ಯಾ: ಭೀಕರ ರಸ್ತೆ ಅಪಘಾತ; 48 ಜನ ದುರ್ಮರಣ