ಪಶ್ಚಿಮ ಬಂಗಾಳ: ಟಿಎಂಸಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿರುವ ಘಟನೆ ನಡೆದಿದೆ. ಆರ್ಮಿ ಆಸ್ಪತ್ರೆಯಲ್ಲಿ 400 ಮೆಡಿಕಲ್‌ ಆಫೀಸರ್‌ ಹುದ್ದೆ..! ಮೇ 12 ಕೊನೆಯ ದಿನ ಜಿಯಾರುಲ್ ಮೊಲ್ಲಾ ಮೃತ ಕಾರ್ಯಕರ್ತ. ಇನ್ನು ಜಿಯಾರುಲ್ ಮೊಲ್ಲಾ ಅವರು ಯುವ ತೃಣಮೂಲ ಕಾಂಗ್ರೆಸ್ ಸದಸ್ಯನಾಗಿದ್ದು, ಕಳೆದ ಕೆಲ ದಿನಗಳಿಂದ ನಿರಂತರವಾಗಿ ಅವರಿಗೆ ಬೆದರಿಕೆಗಳು ಬರುತ್ತಿದ್ದವು. ರಾಜಕೀಯ ವಿಚಾರಕ್ಕೆ ಸಂಬಂಧಿಸಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಪೊಲೀಸರ … Continue reading ಪಶ್ಚಿಮ ಬಂಗಾಳ: ಟಿಎಂಸಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ