ಪಶ್ಚಿಮ ಬಂಗಾಳ ಪಂಚಾಯಿತಿ ಚುನಾವಣೆ; ಬಿಗಿ ಭದ್ರತೆಯಲ್ಲಿ ಮತದಾನ ಆರಂಭ

ಕೋಲ್ಕತ್ತ: ಬಿಗಿ ಭದ್ರತೆಯ ನಡುವೆ ಪಶ್ಚಿಮ ಬಂಗಾಳ ಪಂಚಾಯಿತಿ ಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಬೆಳಿಗ್ಗೆ 6 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಪತ್ನಿಗೆ ಜೀವನಾಂಶ ಕೊಡಲು ಚಿಲ್ಲರೆ ಮೂಟೆ ಹೊತ್ತು ತಂದ ಪತಿ..!! ರಾಜ್ಯದಲ್ಲಿ ಒಟ್ಟು 5.67 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಮೂರು ಹಂತದ ಪಂಚಾಯಿತಿ ವ್ಯವಸ್ಥೆಯಲ್ಲಿ 73,887 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 2.06 ಲಕ್ಷ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ‘ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ … Continue reading ಪಶ್ಚಿಮ ಬಂಗಾಳ ಪಂಚಾಯಿತಿ ಚುನಾವಣೆ; ಬಿಗಿ ಭದ್ರತೆಯಲ್ಲಿ ಮತದಾನ ಆರಂಭ