ಪುತ್ತೂರು: ಅಪಘಾತದಲ್ಲಿ ಪುತ್ರ ಗಂಭೀರ – ಮನನೊಂದು ತಾಯಿ ಆತ್ಮಹತ್ಯೆ

ಪುತ್ತೂರು: ಮಗ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ನೇಣಿಗೆ ಶರಣಾಗಿರುವ ಘಟನೆ ಫುರುಷರಕಟ್ಟೆಯ ಇಂದಿರಾನಗರದಲ್ಲಿ ಬೆಳಕಿಗೆ ಬಂದಿದೆ. ಇಂದಿರಾನಗರದ ದಿ.ಪ್ರವೀಣ್‌ ಅವರ ಪತ್ನಿ ಕಾವ್ಯಾ(38) ಆತ್ಮಹತ್ಯೆ ಮಾಡಿಕೊಂಡವರು. ‘ಋತುಚಕ್ರ ರಜೆ ನೀತಿಗೆ ಶೀಘ್ರವೇ ನಿಯಮ ರೂಪಿಸಿ ಜಾರಿ’- ಸಂತೋಷ್ ಲಾಡ್ ಮಾಹಿತಿ 7ವರ್ಷದ ಹಿಂದೆ ಕಾವ್ಯಾ ಅವರ ಪತಿ ಪ್ರವೀಣ್‌ ಕೂಡ ಯಾವುದೋ ಕಾರಣಕ್ಕೆ ಅತ್ಮಹತ್ಯೆ ಮಾಡಿಕೊಂಡಿದ್ದು, ಅದೇ ಸ್ಥಳದಲ್ಲಿ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರು: ಎನ್ಎಂಪಿಎಗೆ ಬಂದಿಳಿದ ಪನಾಮ ನೌಕೆ ದೇಶದ ವಿವಿಧ … Continue reading ಪುತ್ತೂರು: ಅಪಘಾತದಲ್ಲಿ ಪುತ್ರ ಗಂಭೀರ – ಮನನೊಂದು ತಾಯಿ ಆತ್ಮಹತ್ಯೆ