“ಹಿಂದೂ ಧರ್ಮದ ಗುತ್ತಿಗೆಯನ್ನು ಬಿಜೆಪಿಗಾಗಲಿ, ಆರ್‌ಎಸ್‌ಎಸ್‌ಗಾಗಲಿ ನೀಡಿಲ್ಲ. ಬಿಜೆಪಿ ಅಂದರೆ ಇಡೀ ಹಿಂದೂ ಸಮಾಜವಲ್ಲ, ಹಾಗೆಯೇ ಪೇಜಾವರ ಸ್ವಾಮಿಗಳೂ ಸಹ ಇಡೀ ಹಿಂದೂ ಸಮಾಜದ ಪ್ರತಿನಿಧಿಯಲ್ಲ.
ಸ್ವಾಮಿಗಳು ರಾಜಕೀಯದಲ್ಲಿ ಆಸಕ್ತಿ ತೋರುವುದಕ್ಕಿಂತ ಸಾಮಾಜಿಕ ತಾರತಮ್ಯ ಹೋಗಲಾಡಿಸುವಲ್ಲಿ ಆಸಕ್ತಿ ತೋರಿದರೆ ಒಳಿತು.
ಹಾಗೆಯೇ ತಮ್ಮ ಕ್ಷೇತ್ರವಲ್ಲದ ರಾಜಕೀಯದ ಬಗ್ಗೆ ಮಾತನಾಡುವಾಗ ಸತ್ಯಾಸತ್ಯತಕೆ ಅರಿಯುವುದು ಒಳಿತು’ ಎಂದು ರಾಜ್ಯ ಕಾಂಗ್ರೆಸ್ ವಿಶ್ವಪ್ರಸನ್ನ ತೀರ್ಥ ಶ್ರೀಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.