ಪೋರ್ಟ್‌ ಬ್ಲೇರ್ ಇನ್ಮುಂದೆ ‘ಶ್ರೀ ವಿಜಯಪುರಂ’: ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್‌ ಬ್ಲೇರ್ ಅನ್ನು ಕೇಂದ್ರ ಸರ್ಕಾರವು ಶ್ರೀ ವಿಜಯಪುರಂ ಎಂದು ಮರುನಾಮಕರಣ ಮಾಡಿದೆ ಎಂದು ಗೃಹ ಸಚಿವ ಅಮಿತ್ ಶಾ ಪೋಸ್ಟ್ ಮಾಡಿದ್ದಾರೆ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್‌ ಬ್ಲೇರ್ ಅನ್ನು ಕೇಂದ್ರ ಸರ್ಕಾರವು ಶ್ರೀ ವಿಜಯಪುರಂ ಎಂದು ಮರುನಾಮಕರಣ ಮಾಡಿದೆ ಎಂದು ಗೃಹ ಸಚಿವ ಅಮಿತ್ ಶಾ ಪೋಸ್ಟ್ ಮಾಡಿದ್ದಾರೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಪೋರ್ಟ್‌ ಬ್ಲೇರ್ ಅನ್ನು ಶ್ರೀ ವಿಜಯ ಪುರಂ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಘೋಷಿಸಿದ್ದಾರೆ. “ದೇಶವನ್ನು ವಸಾಹತುಶಾಹಿ ಭೂತಕಾಲದ ಅವಶೇಷಗಳಿಂದ ಮುಕ್ತಗೊಳಿಸಲು” ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Advertisement

ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದೇಶವನ್ನು ವಸಾಹತುಶಾಹಿ ಯುಗದ ಅವಶೇಷಗಳಿಂದ ಮುಕ್ತಗೊಳಿಸುವ ದೂರದೃಷ್ಟಿಯಿಂದ ಸ್ಫೂರ್ತಿ ಪಡೆದ ನಾವು ಇಂದು ಪೋರ್ಟ್‌ ಬ್ಲೇರ್ ಅನ್ನು ‘ಶ್ರೀ ವಿಜಯಪುರಂ’ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ” ಎಂದು ಪೋಸ್ಟ್ ಮಾಡಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement