ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

WhatsApp
Telegram
Facebook
Twitter
LinkedIn

ಬೆಂಗಳೂರು: ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಜೆಡಿಎಸ್‌ನ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.

ಆದರೆ ಇಂದು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon