ಪ್ರತಿಭಾ ಕಾರಂಜಿಯಲ್ಲಿ ಭೂತದ ಕೋಲಕ್ಕೆ ಅವಕಾಶ -ವಿವಾದಕ್ಕೆ ಕಾರಣವಾದ ಶಿಕ್ಷಣ ಇಲಾಖೆಯ ಸುತ್ತೋಲೆ ..!

ಕಾರ್ಕಳ : ಈ ವರ್ಷ ಪ್ರತಿಭಾ ಕಾರಂಜಿ ದೊಡ್ಡ ಮಟ್ಟದಲ್ಲಿ ನಡೆಸಲು ಸಿದ್ಧತೆಗಳಾಗುತ್ತಿದ್ದು, ಶಿಕ್ಷಣ ಇಲಾಖೆಯು ಜೂ. 19ರಂದು ಸುತ್ತೋಲೆ ಹೊರಡಿಸಿ ಈ ವರ್ಷದ ಪ್ರತಿಭಾ ಕಾರಂಜಿಯ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ ಸುತ್ತೋಲೆಯಲ್ಲಿ ಜಾನಪದ ನೃತ್ಯ ವಿಭಾಗದಲ್ಲಿ ಭೂತದ ಕೋಲಕ್ಕೆ ಅವಕಾಶ ನೀಡಿರುವುದು ವಿವಾದಕ್ಕೆ ಕಾರಣವಾಗುವ ಸಾಧ್ಯತೆ ನಿಚ್ಚಳವಾಗಿ ಕಂಡುಬರುತ್ತಿದೆ. ಭಯಂಕರ ಚಳಿ 14 ಜಿಲ್ಲೆಗಳಲ್ಲಿ ಶೀತಾ ಗಾಳಿ ಯೆಲ್ಲೋ ಅಲರ್ಟ್.! ಜುಲೈ ತಿಂಗಳಲ್ಲಿ ಶಾಲಾ ಮಟ್ಟ, ಆಗಸ್ಟ್ ತಿಂಗಳಲ್ಲಿ ಕ್ಲಸ್ಟರ್ ಮಟ್ಟ, ಮುಂದೆ ಜಿಲ್ಲಾ … Continue reading ಪ್ರತಿಭಾ ಕಾರಂಜಿಯಲ್ಲಿ ಭೂತದ ಕೋಲಕ್ಕೆ ಅವಕಾಶ -ವಿವಾದಕ್ಕೆ ಕಾರಣವಾದ ಶಿಕ್ಷಣ ಇಲಾಖೆಯ ಸುತ್ತೋಲೆ ..!