ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರೀಕ ಪ್ರಶಸ್ತಿ
ಫ್ರಾನ್ಸ್: ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ಅನ್ನು ನೀಡಿ ಗೌರವಿಸಲಾಗಿದೆ. ಕಾಂಗ್ರೆಸ್ ನೂತನ ಪ್ರಧಾನ ಕಚೇರಿ ಉದ್ಘಾಟನೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ಅವರು ಪ್ರಧಾನಿ ಮೋದಿ ಅವರಿಗೆ ಈ ಗೌರವ ಪ್ರದಾನ ಮಾಡಿದ್ದಾರೆ. ಪ್ರಧಾನಿ ಮೋದಿ ಈ ಗೌರವಕ್ಕೆ ಪಾತ್ರರಾದ ಮೊದಲ ಭಾರತೀಯ ಪ್ರಧಾನಿ ಎನಿಸಿಕೊಂಡಿದ್ದಾರೆ. ಪ್ರಧಾನಿ ಮೋದಿಯವರಿಗಿಂತ ಮೊದಲು ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ, ಆಗಿನ … Continue reading ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರೀಕ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed