ವಾರಣಾಸಿ : ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಆಸ್ತಿ ವಿವರವನ್ನು ಅಫಿಡವಿಟ್ನಲ್ಲಿ ಘೋಷಿಸಿದ್ದಾರೆ.
ಕೈಯಲ್ಲಿ ₹52,920 ನಗದು ಇದೆ ಎಂದು ತಿಳಿಸಿದ್ದಾರೆ. ಬ್ಯಾಂಕ್ ₹80,304, FD 2,85,60,338, 4 ಚಿನ್ನದ ಉಂಗುರಗಳು (₹2.67 ಲಕ್ಷ), ಹಲವು ವಿಮಾ ಪಾಲಿಸಿಗಳು ಸೇರಿ ಒಟ್ಟು ಸುಮಾರು ₹3 ಕೋಟಿ ಆಸ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ.