ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಅಂತ್ಯ
ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಮುಗಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನ ಅಬ್ದುಲ್ ನಾಸಿರ್, ಅಬ್ದುಲ್ ರೆಹಮಾನ್ ಮತ್ತು ಬೆಳ್ತಂಗಡಿಯ ನೌಷಾದ್ ಹಾಗೂ ಮತ್ತೆ ಐವರು ಸೇರಿ ಒಟ್ಟು 8 ಮಂದಿ ಶಂಕಿತ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇನ್ನು ತುಫೈಲ್, ಮೊಹಮ್ಮದ್ ಮುಸ್ತಾಫ ಸುಳಿವಿಗೆ ತಲಾ 5 ಲಕ್ಷ ರೂ. ಹಾಗೂ ಉಮ್ಮರ್ ಫಾರೂಕ್, ಅಬೂಬಕ್ಕರ್ ಸಿದ್ದಿಕ್ ಸುಳಿವು ನೀಡಿದಲ್ಲಿ ತಲಾ 2 ಲಕ್ಷ ರೂ. ಬಹುಮಾನವನ್ನು … Continue reading ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಅಂತ್ಯ
Copy and paste this URL into your WordPress site to embed
Copy and paste this code into your site to embed