ಪ್ರಾಥಮಿಕ ಶಾಲಾ ಹಂತದಲ್ಲಿ NEP ಜಾರಿ ಮಾಡಲ್ಲ- ಮಧು ಬಂಗಾರಪ್ಪ

ಬೆಂಗಳೂರು: ಯಾವುದೇ ಕಾರಣಕ್ಕೂ ಪ್ರಾಥಮಿಕ ಶಾಲಾ ಹಂತದಲ್ಲಿ ಎನ್‌ಇಪಿ (NEP )ಜಾರಿ ಮಾಡೋದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಉರುಳು ಹಾಕಿ ಪ್ರಾಣಿಗಳನ್ನ ಹತ್ಯೆಗೈಯುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ NEP ರದ್ದು ಮಾಡುವುದಾಗಿ ಭರವಸೆ ನೀಡಿದ್ದೆವು. ಭರವಸೆ ನೀಡಿದಂತೆ NEP ರದ್ದು ಮಾಡುತ್ತೇವೆ ಎಂದರು. ಪ್ರಾಥಮಿಕ ಶಾಲಾ ಹಂತದಲ್ಲಿ ಹಿಂದಿನ ಬಿಜೆಪಿ ಸರ್ಕಾರ NEP ಜಾರಿಗೆ ಸಿದ್ಧತೆ ಮಾಡಿತ್ತು. … Continue reading ಪ್ರಾಥಮಿಕ ಶಾಲಾ ಹಂತದಲ್ಲಿ NEP ಜಾರಿ ಮಾಡಲ್ಲ- ಮಧು ಬಂಗಾರಪ್ಪ