ಪ್ರಾಥಮಿಕ ಶಾಲಾ ಹಂತದಲ್ಲಿ NEP ಜಾರಿ ಮಾಡಲ್ಲ- ಮಧು ಬಂಗಾರಪ್ಪ

ಬೆಂಗಳೂರು: ಯಾವುದೇ ಕಾರಣಕ್ಕೂ ಪ್ರಾಥಮಿಕ ಶಾಲಾ ಹಂತದಲ್ಲಿ ಎನ್‌ಇಪಿ (NEP )ಜಾರಿ ಮಾಡೋದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. 20-06-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ NEP ರದ್ದು ಮಾಡುವುದಾಗಿ ಭರವಸೆ ನೀಡಿದ್ದೆವು. ಭರವಸೆ ನೀಡಿದಂತೆ NEP ರದ್ದು ಮಾಡುತ್ತೇವೆ ಎಂದರು. ಪ್ರಾಥಮಿಕ ಶಾಲಾ ಹಂತದಲ್ಲಿ ಹಿಂದಿನ ಬಿಜೆಪಿ ಸರ್ಕಾರ NEP ಜಾರಿಗೆ ಸಿದ್ಧತೆ ಮಾಡಿತ್ತು. ಆದರೆ ನಾವು ಅದನ್ನು ಜಾರಿ ಮಾಡೋದಿಲ್ಲ. … Continue reading ಪ್ರಾಥಮಿಕ ಶಾಲಾ ಹಂತದಲ್ಲಿ NEP ಜಾರಿ ಮಾಡಲ್ಲ- ಮಧು ಬಂಗಾರಪ್ಪ