ಪ. ಬಂಗಾಳದಲ್ಲಿ ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ, 18 ಮಂದಿ ಸಾವು

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತ್ ಚುನಾವಣೆಯಲ್ಲಿ ಭಾರೀ ಹಿಂಸಾಚಾರ ನಡೆದಿದೆ. ಉತ್ತರದಿಂದ ದಕ್ಷಿಣ ಬಂಗಾಳದವರೆಗೆ ಒಂಬತ್ತು ಜಿಲ್ಲೆಗಳಲ್ಲಿ ಬೆಂಕಿ, ಬಾಂಬ್ ದಾಳಿ ಮತ್ತು ಗುಂಡಿನ ದಾಳಿಯಲ್ಲಿ 18 ಜನರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು ಹತ್ಯೆಯಾದವರಲ್ಲಿ 10 ಮಂದಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ ಸೇರಿದವರಾಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ನ ತಲಾ ಮೂವರು ಮತ್ತು ಸಿಪಿಐ(ಎಂ)ನ … Continue reading ಪ. ಬಂಗಾಳದಲ್ಲಿ ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ, 18 ಮಂದಿ ಸಾವು