ಪ. ಬಂಗಾಳದಲ್ಲಿ ಬಿಗಿ ಭದ್ರತೆಯೊಂದಿಗೆ ಪಂಚಾಯತ್ ಚುನಾವಣೆ ಮತ ಎಣಿಕೆ ಆರಂಭ

ಕೋಲ್ಕತ್ತಾ: ಹಿಂಸಾಚಾರ, ಗಲಭೆ ಹಾಗೂ ಅನೇಕ ಮಂದಿಯ ಸಾವಿನ ನಡುವೆ ಮುಕ್ತಾಯಗೊಂಡ ಪಂಚಾಯತ್ ಚುನಾವಣೆಯ ಮತ ಎಣಿಕೆ ಬಿಗಿ ಭದ್ರತೆಯೊಂದಿಗೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಗಲಭೆಗಳು ನಡೆಯದಂತೆ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು, ಒಟ್ಟು ಮೂರು ಹಂತದಲ್ಲಿ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ ಮೂಡಿಗೆರೆಯಲ್ಲಿ ಬಂಟ್ವಾಳದ ಸಾವದ್ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳ ಬಂಧನ ಫೆಬ್ರವರಿ 10ರಿಂದ ಬೆಂಗಳೂರಿನಲ್ಲಿ 2025ರ … Continue reading ಪ. ಬಂಗಾಳದಲ್ಲಿ ಬಿಗಿ ಭದ್ರತೆಯೊಂದಿಗೆ ಪಂಚಾಯತ್ ಚುನಾವಣೆ ಮತ ಎಣಿಕೆ ಆರಂಭ