ಬಂಟ್ವಾಳ: ಓಮ್ನಿ ಮತ್ತು ಸ್ವಿಫ್ಟ್ ಕಾರು ನಡುವೆ ಅಪಘಾತ – ಹಲವರಿಗೆ ಗಂಭೀರ ಗಾಯ

ಬಂಟ್ವಾಳ: ಒಮ್ನಿ ವಾಹನವೊಂದಕ್ಕೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿ ಒಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಬೆಳಿಗ್ಗೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ. ಒಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಹಾಗೂ ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೂ ಗಾಯವಾಗಿದೆ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ..! ಮಂಗಳೂರು: ಮುಳಿಹಿತ್ಲುವಿನಲ್ಲಿ ಯುವಕನ … Continue reading ಬಂಟ್ವಾಳ: ಓಮ್ನಿ ಮತ್ತು ಸ್ವಿಫ್ಟ್ ಕಾರು ನಡುವೆ ಅಪಘಾತ – ಹಲವರಿಗೆ ಗಂಭೀರ ಗಾಯ