ಬಂಟ್ವಾಳ: ಕಾರು ಪಲ್ಟಿ- ಪುತ್ತೂರಿನ ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಧರೆಗೆ ಗುದ್ದಿ ಪಲ್ಟಿಯಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.  ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ ರವರ ಪುತ್ರಿ ಖತೀಜಹನ (20 ವ.) ಮೃತಪಟ್ಟ ವಿದ್ಯಾರ್ಥಿನಿ. ಕಾರಿನಲ್ಲಿದ್ದ ಖತೀಜಹನರ ತಾಯಿ ಸಮೀಮ ಮತ್ತು ಚಾಲಕ ಶಾನ್ ಯಾವುದೇ ಅಪಾಯವಿಲ್ಲದೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ‘ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ’- ಸಿಎಂ ಮಂಗಳೂರು: ಅಪಾಯಕಾರಿ … Continue reading ಬಂಟ್ವಾಳ: ಕಾರು ಪಲ್ಟಿ- ಪುತ್ತೂರಿನ ವಿದ್ಯಾರ್ಥಿನಿ ಮೃತ್ಯು