ಬಂಟ್ವಾಳ: ದಂಪತಿ ಆತ್ಮಹತ್ಯೆಗೆ ಯತ್ನ – ಪತಿ ಸಾವು, ಪತ್ನಿ ಗಂಭೀರ

ಬಂಟ್ವಾಳ: ಪತಿ ಮತ್ತು ಪತ್ನಿ ಜೊತೆಯಲ್ಲಿ ಆತ್ಮಹತ್ಯೆ ಗೆ ಯತ್ನಿಸಿ, ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮೃತಪಟ್ಟ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬಾಕಿಲ ಎಂಬಲ್ಲಿ ನಡೆದಿದೆ. ಅನಂತಾಡಿ ಬಾಕಿಲ ನಿವಾಸಿ ಬಸ್ ಚಾಲಕ ಪ್ರತಾಪ್ ಹಾಗೂ ಆತನ ಪತ್ನಿ ವೀಣಾ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದವರು. ಹಾಸನದಲ್ಲಿ ಹೃದಯಾಘಾತ ಹೆಚ್ಚಳ: ಡಾ.ರವಿಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚಿಸಿದ ಸರಕಾರ ಪ್ರತಾಪ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವೈದ್ಯರು ದೃಡಪಡಿಸಿದ ಬಗ್ಗೆ … Continue reading ಬಂಟ್ವಾಳ: ದಂಪತಿ ಆತ್ಮಹತ್ಯೆಗೆ ಯತ್ನ – ಪತಿ ಸಾವು, ಪತ್ನಿ ಗಂಭೀರ