ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.
ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
































