ಬಿಸಿ ನೀರು ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುತ್ತದೆ ಎಂದು ಬಹುತೇಕ ಮಂದಿಯ ಭಾವನೆ. ಆದರೆ ಈ ಬಿಸಿನೀರಿನಲ್ಲಿ ಸ್ನಾನ ಮಾಡುವುದರಿಂದಲೂ ದೇಹಕ್ಕೆ ನಾನಾ ರೀತಿಯ ಸಮಸ್ಯೆಗಳು ಉಂಟಾಗಬಹುದು.
ತುಂಬಾ ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ದೇಹದಲ್ಲಿ ರಕ್ತಸಂಚಾರ ಬಹಳ ವೇಗವಾಗಿರುತ್ತದೆ. ಬಿಸಿನೀರಿನ ಬಳಕೆಯು ಮೆದುಳಿನ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ.
ಅಲ್ಲದೇ ವೇಗದ ರಕ್ತ ಪರಿಚಲನೆಯು ರಕ್ತದೊತ್ತಡದ ಸಮಸ್ಯೆಗಳನ್ನು ಹೆಚ್ಚಿಸಬಹುದು.