ಕೇಂದ್ರ ಸರ್ಕಾರವು ಬೀದಿ ವ್ಯಾಪಾರಿಗಳಿಗಾಗಿ ಆತ್ಮ ನಿರ್ಭರ್ ನಿಧಿ (ಪಿಎಂ ಸ್ವನಿಧಿ ) ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆಯ ಭಾಗವಾಗಿ, ಬೀದಿ ವ್ಯಾಪಾರಿಗಳಿಗೆ ಸಬ್ಸಿಡಿ ದರದಲ್ಲಿ 10,000 ರೂ. ಸಾಲದ ರೂಪದಲ್ಲಿ ನೀಡುತ್ತದೆ.
ಮಾರಾಟಗಾರರಿಂದ ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸಲು ಈ ಯೋಜನೆಯನ್ನು ಪರಿಚಯಿಸಲಾಗಿದೆ.
ಸಾಲದ ನಿಧಿ 24 ಗಂಟೆಗಳ ಒಳಗೆ ಖಾತೆಯನ್ನು ತಲುಪುವ ಸಾಧ್ಯತೆಯಿದೆ. ನೀವು https://pmsvanidhi.mohua.gov.in/ ವೆಬ್ಸೈಟ್ಗೆ ಹೋಗಿ ಅರ್ಜಿ ಸಲ್ಲಿಸಬಹುದು.