ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಒದಗಿಸುವ ಕಾವೇರಿ 5 ನೇ ಹಂತದ ವಿವಿಧ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಅದರಂತೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಉತ್ತರಹಳ್ಳಿ ರಸ್ತೆಯಲ್ಲಿ ಕುಡಿಯುವ ನೀರಿನ 1900 ಎಂ.ಎಂ ಡಯಾ ಪೈಪ್ ಲೈನ್ ಅಳವಡಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಪೂರ್ವದಿಂದ ಪಶ್ಚಿಮಕ್ಕೆ) ವರೆಗಿನ ಸಂಚರಿಸುವ ಮಾರ್ಗದಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು 1 ತಿಂಗಳವರೆಗೆ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕವಾಗಿ ನಿರ್ಬಂಧಿಸಿದ್ದಾರೆ. ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಉತ್ತರಹಳ್ಳಿ ರಸ್ತೆಯು ದ್ವಿಮುಖ ಸಂಚಾರದ ರಸ್ತೆಯಾಗಿದ್ದು, ಸೆ. 27ರಿಂದ ಕಾಮಗಾರಿ ಮುಗಿಯುವ ವರೆಗೆ ಸುಗಮ ಸಂಚಾರದ ದೃಷ್ಟಿಯಿಂದ, ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಪೂರ್ವದಿಂದ ಪಶ್ಚಿಮಕ್ಕೆ) ವರೆಗಿನ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು 1 ತಿಂಗಳವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗ ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಮೈಸೂರು ರಸ್ತೆ) ಕಡೆಗೆ ಸಂಚರಿಸುವ ವಾಹನಗಳು ಬಿಜಿಎಸ್ ಆಸ್ಪತ್ರೆ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಮೂಕಾಂಬಿಕ ಸರ್ಕಲ್, ವೃಷಭಾವತಿ ಮೋರಿ ಬ್ರಿಡ್ಜ್ ಮೂಲಕ ಮೈಸೂರು ರಸ್ತೆಗೆ ಪ್ರವೇಶಿಸಬಹುದು. ಮೈಸೂರು ರಸ್ತೆಯಿಂದ ಉತ್ತರಹಳ್ಳಿಗೆ ಹೋಗುವ ವಾಹನಗಳು ಮೈಲಸಂದ್ರ ವಿಲೇಜ್ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ವಿಲೇಜ್ ಬ್ಯಾಕ್ ಗೇಟ್ ರಸ್ತೆ ಹಾಗೂ ಬಿಜಿಎಸ್ ಜಂಕ್ಷನ್ ಮೂಲಕ ಉತ್ತರಹಳ್ಳಿ ತಲುಪ ಬಹುದಾಗಿರುತ್ತದೆ. ನಗರದ ಕಡೆಯಿಂದ ಉತ್ತರಹಳ್ಳಿಗೆ ಹೋಗುವ ವಾಹನಗಳು ಮೈಲಸಂದ್ರ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು ಬಿಜಿಎಸ್ ಜಂಕ್ಷನ್ ಮೂಲಕ ಸಾಗಬಹುದು. ವೈಟ್ ಟಾಪಿಂಗ್ ಕಾಮಗಾರಿ : ಎಂಇಐ ರಸ್ತೆಯಲ್ಲಿ ಅ.1ರಿಂದ ಮಾರ್ಗ ಬದಲಾವಣೆ ಯಶವಂತಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಬಿಎಂಪಿ ವತಿಯಿಂದ ಎಂಇಐ (ಮೈಸೂರು ಎಲೆಕ್ಟಿಕಲ್ ಇಂಡಸ್ಟ್ರೀಸ್) ರಸ್ತೆಯಲ್ಲಿ ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಿಂದ ತುಮಕೂರು ಮುಖ್ಯರಸ್ತೆಯ ವರೆಗೆ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಅ.1ರಿಂದ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಎಂಇಐ ರಸ್ತೆಯು ದ್ವಿಮುಖ ಸಂಚಾರದ ರಸ್ತೆಯಾಗಿದ್ದು ತುಮಕೂರು ರಸ್ತೆಯಿಂದ ಕಂಠೀರವ ಸ್ಟುಡಿಯೋ ಕಡೆಗೆ ಚಲಿಸುವ ವಾಹನಗಳು ಎಂದಿನಂತೆ ರಸ್ತೆಯ ಎಡಭಾಗದಲ್ಲಿ ಸಂಚರಿಸಬಹುದಾಗಿರುತ್ತದೆ. ಆದರೆ ಕಾಮಗಾರಿ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಎಂಇಐ ರಸ್ತೆಯಲ್ಲಿ ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಿಂದ ತುಮಕೂರು ರಸ್ತೆ ಕಡೆಗೆ (ದಕ್ಷಿಣ ದಿಕ್ಕಿನಿಂದ ಉತ್ತರ ದಿಕ್ಕಿಗೆ) ಸಂಚರಿಸುವ ಮಾರ್ಗದಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಅ.1 ರಿಂದ ಕಾಮಗಾರಿ ಮುಗಿಯುವವರೆಗೂ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ವಿಭಾಗ ತಿಳಿಸಿದೆ. ಪರ್ಯಾಯ ಮಾರ್ಗ ಕಂಠೀರವ ಸ್ಟುಡಿಯೋ ಮುಖ್ಯ ರಸ್ತೆಯಿಂದ ಎಂ.ಇ.ಐ ರಸ್ತೆಯ ಮೂಲಕ ತುಮಕೂರು ರಸ್ತೆ ಕಡೆಗೆ ಹೊಗುವ ವಾಹನಗಳು ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಲ್ಲಿ ಸಾಗಿ ಎಫ್.ಟಿ.ಐ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಔಟರ್ ರಿಂಗ್ ರಸ್ತೆಯ ಮೂಲಕ ಸಿ.ಎಂ.ಟಿ.ಐ ಜಂಕ್ಷನ್ನಲ್ಲಿ ತುಮಕೂರು ರಸ್ತೆಯನ್ನು ಪ್ರವೇಶಿಸಬಹುದಾಗಿದೆ. ಕಂಠೀರವ ಸ್ಟುಡಿಯೋ ಮುಖ್ಯ ರಸ್ತೆಯಿಂದ ಎಂ.ಇ.ಐ ರಸ್ತೆಯ ಮೂಲಕ ಬೆಂಗಳೂರು ನಗರ ಕಡೆಗೆ ಬರುವ ವಾಹನಗಳು ಕಂಠೀರವ ಸ್ಟುಡಿಯೋ ಮುಖ್ಯರಸ್ತೆ & ಶಂಕರನಗರ ಮುಖ್ಯ ರಸ್ತೆಯಲ್ಲಿ ಸಾಗಿ ಮಹಾಲಕ್ಷ್ಮೀ ಲೇಔಟ್ ವಸುಧಾ ಡೆಂಟಲ್ ಕ್ಲೀನಿಕ್ ಬಳಿ ಎಡ ತಿರುವು ಪಡೆದು ಮಹಾಲಕ್ಷ್ಮೀ ಲೇಔಟ್ ಮುಖ್ಯ ರಸ್ತೆ ಮೂಲಕ ವೆಸ್ಟ್ ಆಫ್ ಕಾರ್ಡ್ ರಸ್ತೆ ಪ್ರವೇಶಿಸಬಹುದಾಗಿದೆ.
ಬೆಂಗಳೂರಿಗರೇ ಗಮನಿಸಿ : ಈ ಮಾರ್ಗದಲ್ಲಿ ಒಂದು ತಿಂಗಳವರೆಗೆ ವಾಹನ ಸಂಚಾರ ನಿರ್ಬಂಧ
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
For Feedback - [email protected]
Join Our WhatsApp Channel
Related News
ರಾಜ್ಯಾದ್ಯಂತ ಶೀಘ್ರವೇ 2200 ಲೈನ್ ಮ್ಯಾನ್’ ಗಳ ನೇಮಕಾತಿ..!
22 November 2024
ಅಪ್ರಾಪ್ತ ಪತ್ನಿ ಜೊತೆಗೆ ಸಮ್ಮತಿಯ ಲೈಂಗಿಕತೆಯೂ ರೇಪ್- ಹೈಕೋರ್ಟ್
22 November 2024
ಬೈಕ್ ಪಾರ್ಕಿಂಗ್ ವಿಚಾರ ವಿದ್ಯಾರ್ಥಿಗಳ ನಡುವೆ ಗಲಾಟೆ.! ಮೂವರಿಗೆ ಗಂಭೀರ ಗಾಯ.!
22 November 2024
‘ಭಾರತದಲ್ಲಿ 2ನೇ ಅತಿದೊಡ್ಡ ಹಾಲು ಉತ್ಪಾದಕ ರಾಜ್ಯ ಕರ್ನಾಟಕ’- ಸಿಎಂ
22 November 2024
ಚಳಿಗಾಲದ ಸಂಸತ್ ಅಧಿವೇಶನದಲ್ಲಿ ವಕ್ಫ್ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ
22 November 2024
ಪ್ರತಿದಿನ ಒಂದು ನೆಲ್ಲಿಕಾಯಿ ಸೇವಿಸಿ, ಕಾಯಿಲೆಗಳಿಂದ ದೂರವಿರಿ..!
22 November 2024
LATEST Post
HSRP ನಂಬರ್ ಪ್ಲೇಟ್: ಮತ್ತೊಂದು ಡೆಡ್ಲೈನ್ ನೀಡಿದ ಕರ್ನಾಟಕ ಹೈಕೋರ್ಟ್
22 November 2024
12:42
HSRP ನಂಬರ್ ಪ್ಲೇಟ್: ಮತ್ತೊಂದು ಡೆಡ್ಲೈನ್ ನೀಡಿದ ಕರ್ನಾಟಕ ಹೈಕೋರ್ಟ್
22 November 2024
12:42
ಮಂಗಳೂರು: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ವಸತಿ ನಿಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ..!
22 November 2024
12:32
ರಾಜ್ಯಾದ್ಯಂತ ಶೀಘ್ರವೇ 2200 ಲೈನ್ ಮ್ಯಾನ್’ ಗಳ ನೇಮಕಾತಿ..!
22 November 2024
12:21
ಬಿಎಸ್ವೈ ಪ್ರಕರಣಗಳಲ್ಲಿ ಸುಪ್ರೀಂ ಪಕ್ಷಪಾತ ಮಾಡ್ತಿದೆ: ಮಧ್ಯಪ್ರವೇಶಿಸುವಂತೆ ಸಿಜೆಐಗೆ ಪತ್ರ
22 November 2024
11:36
ಅಪ್ರಾಪ್ತ ಪತ್ನಿ ಜೊತೆಗೆ ಸಮ್ಮತಿಯ ಲೈಂಗಿಕತೆಯೂ ರೇಪ್- ಹೈಕೋರ್ಟ್
22 November 2024
10:58
ಲೋಕಾಯುಕ್ತದಲ್ಲಿ ಹಲವು ಹುದ್ದೆಗಳು: ಪಿಯುಸಿ ಪಾಸ್ ಆದವರಿಗೂ ಅವಕಾಶ..! ಅರ್ಜಿ ಸಲ್ಲಿಸಲು ನ. 29 ಕೊನೆಯ ದಿನ
22 November 2024
10:54
ಬೈಕ್ ಪಾರ್ಕಿಂಗ್ ವಿಚಾರ ವಿದ್ಯಾರ್ಥಿಗಳ ನಡುವೆ ಗಲಾಟೆ.! ಮೂವರಿಗೆ ಗಂಭೀರ ಗಾಯ.!
22 November 2024
10:22
ಪ್ರಧಾನಿ ನರೇಂದ್ರ ಮೋದಿಗೆ ಗಯಾನಾದ ಅತ್ಯುನ್ನತ ಗೌರವ `ದಿ ಆರ್ಡರ್ ಆಫ್ ಎಕ್ಸಲೆನ್ಸ್’ ಪ್ರಶಸ್ತಿ
22 November 2024
10:17
‘ಭಾರತದಲ್ಲಿ 2ನೇ ಅತಿದೊಡ್ಡ ಹಾಲು ಉತ್ಪಾದಕ ರಾಜ್ಯ ಕರ್ನಾಟಕ’- ಸಿಎಂ
22 November 2024
09:46
ಅಂತಾರಾಷ್ಟ್ರೀಯ ಕೋರ್ಟ್ನಿಂದ ಇಸ್ರೇಲ್ ಪ್ರಧಾನಿ ನೇತನ್ಯಾಹು ವಿರುದ್ಧ ಅರೆಸ್ಟ್ ವಾರೆಂಟ್..!
22 November 2024
09:10
ಚಳಿಗಾಲದ ಸಂಸತ್ ಅಧಿವೇಶನದಲ್ಲಿ ವಕ್ಫ್ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ
22 November 2024
09:07
ಪ್ರತಿದಿನ ಒಂದು ನೆಲ್ಲಿಕಾಯಿ ಸೇವಿಸಿ, ಕಾಯಿಲೆಗಳಿಂದ ದೂರವಿರಿ..!
22 November 2024
09:00
ಕರಿಮೆಣಸಿನ ಚಮತ್ಕಾರಿ ಔಷಧಿ ಗುಣ ಗೊತ್ತಾದರೆ……?
22 November 2024
07:54
ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವಿಗಾಗಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ.!
22 November 2024
07:49
ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
22 November 2024
07:46
NEET ಪರೀಕ್ಷೆಯಲ್ಲಿ 677 ಸ್ಕೋರ್ ಮಾಡಿದ ಪೋರ.!
22 November 2024
07:45
ಈ ಸಾಮೀಜಿಗೆ ಮೆಣಸಿನ ಪುಡಿ ಅಭಿಷೇಕ.!
22 November 2024
07:41
ಮುಂಜಾನೆ ಎದ್ದ ತಕ್ಷಣ ಕೇವಲ 21 ಬಾರಿ ಈ ಚಿಕ್ಕ ಶಬ್ದ ಹೇಳಿ ಸಾಕು, ದಶ ದಿಕ್ಕುಗಳಿಂದ ಧನಸಂಪತ್ತು ಬರುವುದು
22 November 2024
07:38
ಸಕಳೇಶ ಮಾದರಸ ಅವರ ವಚನ- –
22 November 2024
07:36
ರೈತರಿಗೆ ಮುಖ್ಯ ಮಾಹಿತಿ.! ಹವಾಮಾನ ವೈಪರಿತ್ಯ ಬೆಳೆ ವಿಮೆ ಪಾವತಿಗೆ ಗಡುವು
21 November 2024
18:32
ಜಲಜೀವನ್ ಮಿಷನ್: ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಗೋವಿಂದ ಎಂ ಕಾರಜೋಳ
21 November 2024
18:28
ಪ್ರೀತಿಯ ಬಲೆಗೆ ಬಿದ್ದು ಪ್ರಿಯಕರರ ಜೊತೆ ಸೇರಿ ಹೆತ್ತ ಮಕ್ಕಳನ್ನು ಅಪಹರಿಸಿದ ತಾಯಂದಿರು..!
21 November 2024
18:26
HSRP ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಹೇಳಿದ್ದೇನು?
21 November 2024
18:24
ರಾಜ್ಯ ಸರಕಾರ ಹಗರಣಗಳ ಸರ್ಕಾರ.! ಸಂಸದ ಗೋವಿಂದ ಕಾರಜೋಳ.!
21 November 2024
18:18
ವಕ್ಪ್ ಹೆಸರಿನಲ್ಲಿ ರೈತರ ಭೂಮಿ ಕಸಿಯಲು ಬಿಡಲ್ಲ.! ಬಗಡಲಪುರ ನಾಗೇಂದ್ರ.!
21 November 2024
18:09
ಮಾರುತಿ ನಗರ ಬಡಾವಣೆ ನಿವಾಸಿಗಳ ಗೋಳು ಕೇಳುವವರು ಯಾರು.?
21 November 2024
18:03
ಭಾಷೆ ಎಂದರೆ ಸಂಸ್ಕೃತಿಯ ಪ್ರತೀಕ: ಕವಿಯತ್ರಿ ತಾರಿಣಿ ಶುಭದಾಯಿನಿ
21 November 2024
18:01
ಕೇರಳ: ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತ್ಯು..!
21 November 2024
17:52
ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26 ಕ್ಕೆ ಮುಂದೂಡಿಕೆ
21 November 2024
17:17
ಗಾಜಾ ಒತ್ತೆಯಾಳುಗಳನ್ನ ಹೊರತನ್ನಿ, 5 ಮಿಲಿಯನ್ ಡಾಲರ್ ಬಹುಮಾನ ಪಡೆಯಿರಿ – ನೆತನ್ಯಾಹು
21 November 2024
17:16
‘ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ’- ಮುಖ್ಯಮಂತ್ರಿ ಸಿದ್ದರಾಮಯ್ಯ
21 November 2024
17:00
‘ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಿದವರಿಂದ ಲಂಚ ಪಡೆಯಲು ಇದು ಪಿತೂರಿ’- ಅಶೋಕ್ ಕಿಡಿ
21 November 2024
16:58
‘7 ದಿನದೊಳಗೆ ರದ್ದಾದವರಿಗೆ ಅದೇ ಐಡಿಯಲ್ಲಿ ಬಿಪಿಎಲ್ ಕಾರ್ಡ್’- ಮುನಿಯಪ್ಪ
21 November 2024
15:37
592 ಹುದ್ದೆಗಳಿಗೆ ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶ..! ಅರ್ಜಿ ಸಲ್ಲಿಸಲು ನ. 29 ಕೊನೆಯ ದಿನಾಂಕ
21 November 2024
14:46