ಬೆಂಗಳೂರಿನ ಕುಂದಳಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ.
ಈ ಘಟನೆಯಲ್ಲಿ 5 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಗಳಾಗಿವೆ.
ಅಪರಿಚಿತ ವ್ಯಕ್ತಿಯೊಬ್ಬ ತಂದಿದ್ದ ಬ್ಯಾಗ್‌ನಿಂದ ನಿಗೂಢ ವಸ್ತು ಸ್ಫೋಟಗೊಂಡಿದೆ ಎಂದು ಹೇಳಲಾಗಿದೆ.
ಜೊತೆಗೆ ಸಿಲಿಂಡರ್ ಕೂಡ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆಯಲ್ಲಿ ತೊಡಗಿದ್ದಾರೆ.